Versions
KNV ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
ERVKN ಆದರೆ ನಾನು ಸತ್ತಮೇಲೆ ಜೀವಂತನಾಗಿ ಎದ್ದುಬರುವೆನು. ನಂತರ ನಾನು ಗಲಿಲಾಯಕ್ಕೆ ಹೋಗುವೆನು. ನೀವು ಅಲ್ಲಿಗೆ ಹೋಗುವುದಕ್ಕಿಂತ ಮುಂಚೆಯೇ ನಾನು ಅಲ್ಲಿರುವೆನು” ಎಂದು ಹೇಳಿದನು.
IRVKN “ಆದರೆ ನಾನು ಜೀವಿತನಾಗಿ ಎದ್ದ ಮೇಲೆ * ಮತ್ತಾ 28:7, 10, 16; ಮಾರ್ಕ 16:7 ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.