Versions
KNV ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
ERVKN ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದನು. ಅವರು ನಿದ್ರಿಸುತ್ತಿರುವುದನ್ನು ಕಂಡು ಆತನು ಪೇತ್ರನಿಗೆ, “ನೀವು ನನ್ನೊಂದಿಗೆ ಒಂದು ಗಂಟೆಯ ಕಾಲ ಎಚ್ಚರವಾಗಿರಲು ಸಾಧ್ಯವಿಲ್ಲವೇ?
IRVKN ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?