Versions
KNV ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
ERVKN ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು.
IRVKN ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು. PS