Bible Versions
Bible Books

Matthew 26:47 (LITV) Literal Translation of the Holy Bible

Versions

KNV   ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
ERVKN   ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.
IRVKN   {ಶತ್ರುಗಳು ಯೇಸುವನ್ನು ಹಿಡಿದದ್ದು} PS ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us