Versions
KNV ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
ERVKN ಆಗ ಯೇಸು, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸ ಇದೆಯೋ?” ಎಂದನು. ಕೂಡಲೇ ಆ ಜನರು ಬಂದು ಯೇಸುವನ್ನು ಹಿಡಿದು, ಬಂಧಿಸಿದರು.
IRVKN ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.