Versions
KNV ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
ERVKN ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.
IRVKN ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,