Versions
KNV ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
ERVKN ಆಗ ಪೇತ್ರನು, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ನನಗೆ ಯೇಸುವೆಂಬ ಮನುಷ್ಯನು ತಿಳಿದೇ ಇಲ್ಲ!” ಎಂದು ನಿರಾಕರಿಸಿದನು.
IRVKN ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.