Versions
KNV ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
ERVKN ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.
IRVKN {ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು} PS ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.