Versions
KNV ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
ERVKN ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.
IRVKN ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು. PS