Bible Versions
Bible Books

Matthew 27:23 (LITV) Literal Translation of the Holy Bible

Versions

KNV   ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ERVKN   ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.
IRVKN   ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us