Versions
KNV ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ERVKN ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.
IRVKN {ಗೊಲ್ಗೊಥಾಕ್ಕೆ ಪ್ರಯಾಣ} PS ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.