Versions
KNV ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
ERVKN ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.
IRVKN * ಕೀರ್ತ 69:21 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.