Versions
KNV ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
ERVKN ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.
IRVKN ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.