Versions
KNV ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
ERVKN ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು.
IRVKN ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. PS