Versions
KNV ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ERVKN ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.
IRVKN {ಯೇಸುವಿನ ಮರಣ} PS ‡ 6 ತಾಸಿನಿಂದ 9 ತಾಸಿನ ತನಕ ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.