Versions
KNV ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
ERVKN ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.
IRVKN ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.