Versions
KNV ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
ERVKN ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.
IRVKN ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.