Versions
KNV ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
ERVKN ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,
IRVKN ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,