Versions
KNV ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
ERVKN ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು.
IRVKN ಬಳಿಕ ಆಲೋಚನೆಮಾಡಿ † ಅ. ಕೃ. 1:18,19 ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.