Bible Versions
Bible Books

Matthew 28:7 (LITV) Literal Translation of the Holy Bible

Versions

KNV   ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
ERVKN   ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.
IRVKN   ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಮತ್ತಾ 28:10,16; 26:32 ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us