Versions
KNV ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
ERVKN ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿ ಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿ ಹೋಗುವದು.
IRVKN ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.