Versions
KNV ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
ERVKN ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.
IRVKN ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.