Versions
KNV ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
ERVKN ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.
IRVKN ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.