Bible Versions
Bible Books

Nahum 3:10 (LITV) Literal Translation of the Holy Bible

Versions

KNV   ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
ERVKN   ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೇಟುಹಾಕಿದರು. ಅವರು ತೆಬೆಸ್‌ನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.
IRVKN   ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us