Bible Versions
Bible Books

Nahum 3:13 (LITV) Literal Translation of the Holy Bible

Versions

KNV   ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
ERVKN   ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.
IRVKN   ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us