Bible Versions
Bible Books

Nehemiah 2:13 (LITV) Literal Translation of the Holy Bible

Versions

KNV   ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
ERVKN   ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.
IRVKN   ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us