Bible Versions
Bible Books

Nehemiah 2:20 (LITV) Literal Translation of the Holy Bible

Versions

KNV   ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ERVKN   ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದುದರಿಂದ ನಿಮಗೆ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.
IRVKN   ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us