Versions
KNV ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.
ERVKN ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು.
IRVKN ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ