Bible Versions
Bible Books

Nehemiah 3:11 (LITV) Literal Translation of the Holy Bible

Versions

KNV   ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
ERVKN   ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.
IRVKN   ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us