Bible Versions
Bible Books

Numbers 29:14 (LITV) Literal Translation of the Holy Bible

Versions

KNV   ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
ERVKN   ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಅರ್ಪಿಸಬೇಕು. ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
IRVKN   ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us