Bible Versions
Bible Books

Numbers 29:17 (LITV) Literal Translation of the Holy Bible

Versions

KNV   ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
ERVKN   “ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
IRVKN   “ ‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us