Bible Versions
Bible Books

Numbers 29:26 (LITV) Literal Translation of the Holy Bible

Versions

KNV   ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ERVKN   “ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
IRVKN   “ ‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us