Versions
KNV ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ERVKN “ಈ ಉತ್ಸವದ ಆರನೆಯ ದಿನದಲ್ಲಿ ನೀವು ಎಂಟು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವುಳ್ಳವುಗಳಾಗಿರಬೇಕು.
IRVKN “ ‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.