Bible Versions
Bible Books

Numbers 29:37 (LITV) Literal Translation of the Holy Bible

Versions

KNV   ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
ERVKN   ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
IRVKN   “ ‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us