Versions
KNV ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
ERVKN ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.
IRVKN ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. PEPS