Bible Versions
Bible Books

Numbers 32:16 (LITV) Literal Translation of the Holy Bible

Versions

KNV   ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
ERVKN   ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು.
IRVKN   ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us