Bible Versions
Bible Books

Numbers 32:18 (LITV) Literal Translation of the Holy Bible

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
ERVKN   ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ.
IRVKN   ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us