Versions
KNV ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
ERVKN ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರೇಲನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯ ಹೊಂದಬಹುದು.
IRVKN ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು. PEPS