Bible Versions
Bible Books

Numbers 35:20 (LITV) Literal Translation of the Holy Bible

Versions

KNV   ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
ERVKN   “ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ
IRVKN   ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us