Bible Versions
Bible Books

Numbers 36:13 (LITV) Literal Translation of the Holy Bible

Versions

KNV   ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
ERVKN   ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞೆಗಳೂ ವಿಧಿಗಳೂ ಇವೇ.
IRVKN   ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us