Bible Versions
Bible Books

Numbers 36:6 (LITV) Literal Translation of the Holy Bible

Versions

KNV   ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
ERVKN   ಆದಕಾರಣ ಚಲ್ಫಹಾದನ ಹೆಣ್ಣುಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ.
IRVKN   ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us