Bible Versions
Bible Books

Numbers 36:8 (LITV) Literal Translation of the Holy Bible

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
ERVKN   ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ತ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು.
IRVKN   ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us