Bible Versions
Bible Books

Proverbs 15:11 (LITV) Literal Translation of the Holy Bible

Versions

KNV   ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
ERVKN   ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರು ಹೃದಯಗಳಲ್ಲಿಯೂ ಮನಸ್ಸುಗಳಲ್ಲಿಯೂ ಇರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ.
IRVKN   ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ
ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us