Bible Versions
Bible Books

Proverbs 15:32 (LITV) Literal Translation of the Holy Bible

Versions

KNV   ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.
ERVKN   ಶಿಕ್ಷೆಯನ್ನು ಒಪ್ಪದವನು ತನಗೇ ಕೇಡು ಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.
IRVKN   ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು,
ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us