Bible Versions
Bible Books

Proverbs 4:13 (LITV) Literal Translation of the Holy Bible

Versions

KNV   ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
ERVKN   ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!
IRVKN   ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ,
ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us