Bible Versions
Bible Books

Proverbs 4:5 (LITV) Literal Translation of the Holy Bible

Versions

KNV   ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ERVKN   ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.
IRVKN   ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ,
ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us