Bible Versions
Bible Books

Proverbs 5:10 (LITV) Literal Translation of the Holy Bible

Versions

KNV   ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
ERVKN   ನಿನಗೆ ಗೊತ್ತಿಲ್ಲದವರು ನಿನ್ನ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀನು ದುಡಿದು ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು.
IRVKN   ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು,
ನೀನು ಅನ್ಯನ ಮನೆಯಲ್ಲಿ ದುಡಿಯುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us