Bible Versions
Bible Books

Proverbs 9:6 (LITV) Literal Translation of the Holy Bible

Versions

KNV   ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
ERVKN   ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕ ಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.
IRVKN   ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ,
ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us