Versions
KNV ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ERVKN ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
IRVKN {ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು} PS ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,
ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,