Versions
KNV ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
ERVKN ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ.
IRVKN ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ;
ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.